Breaking
ಪ್ರಮುಖ ಹೌಸಿಂಗ್ ಫೈನಾನ್ಸ್ ಕಂಪನಿ ಹೌಸಿಂಗ್ ಡೆವಲಪ್‌ಮೆಂಟ್ ಫೈನಾನ್ಸ್ ಕಾರ್ಪೊರೇಷನ್ (ಎಚ್‌ಡಿಎಫ್‌ಸಿ), ಹಾಗೂ ಅಂಗಸಂಸ್ಥೆಗಳಾದ ಎಚ್‌ಡಿಎಫ್‌ಸಿ ಇನ್ವೆಸ್ಟ್‌ಮೆಂಟ್ ಲಿಮಿಟೆಡ್ ಮತ್ತು ಎಚ್‌ಡಿಎಫ್‌ಸಿ ಹೋಲ್ಡಿಂಗ್ಸ್ ಲಿಮಿಟೆಡ್ ಅನ್ನು HDFC Bank ಲಿಮಿಟೆಡ್‌ನೊಂದಿಗೆ ವಿಲೀನಗೊಳಿಸಲು ತನ್ನ ಮಂಡಳಿಯು ಅನುಮೋದನೆ ನೀಡಿದೆ ಎಂದು ಸೋಮವಾರ ತಿಳಿಸಿದೆ.
