ಇಂದು ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್ ಮತ್ತು ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಬಿಹಾರದಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು “ ದಿ ವೆದರ್ ಚಾನೆಲ್ ಇಂಡಿಯಾ” ತನ್ನ ಟ್ವೀಟ್ ನಲ್ಲಿ ತಿಳಿಸಿದೆ.
(with inputs of weatherindia)