ನ್ಯೂಸ್ ಲೈನ್ !
ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಅಭ್ಯರ್ಥಿಗಳಾಗಿ ಎಂ.ನಾಗರಾಜು ಯಾದವ್ ಮತ್ತು ಕೆ.ಅಬ್ದುಲ್ ಜಬ್ಬಾರ್ ಅವರುಗಳ ಉಮೇದುವಾರಿಕೆಯ ಪ್ರಸ್ತಾವನೆಯನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅನುಮೋದಿಸಿದ್ದಾರೆ.