ಸಂಕ್ಷಿಪ್ತ ಸುದ್ದಿ:
ಕಲಬುರ್ಗಿ: ಜಿಲ್ಲೆಯ ಗಾಣಿಗಾಪುರದ ಶ್ರೀ ದತ್ತಾತ್ರೇಯ ಸ್ವಾಮಿ ದೇಗುಲಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಚಿತ್ತಾಪುರ ಶಾಸಕರಾದ ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ ಪಾಟೀಲ್, ಶಾಸಕರಾದ ಅಜೇಯ್ ಕುಮಾರ್ ಸಿಂಗ್, ಎಂ.ವೈ ಪಾಟೀಲ್, ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ್ ಮತ್ತಿತರು ಉಪಸ್ಥಿತರಿದ್ದರು.
