Sunday, February 23, 2025
Homeಕರ್ನಾಟಕಕೋವಿಡ್ -19 ಎರಡನೇ ಅಲೆ: ಸುರಕ್ಷತೆಗಾಗಿ ಬಯೋಮೆಟ್ರಿಕ್ ಯಂತ್ರ ಬಳಸುವ ಮೊದಲು ಕಡ್ಡಾಯವಾಗಿ ಸ್ಯಾನಿಟೈಸರ್ !

ಕೋವಿಡ್ -19 ಎರಡನೇ ಅಲೆ: ಸುರಕ್ಷತೆಗಾಗಿ ಬಯೋಮೆಟ್ರಿಕ್ ಯಂತ್ರ ಬಳಸುವ ಮೊದಲು ಕಡ್ಡಾಯವಾಗಿ ಸ್ಯಾನಿಟೈಸರ್ !

ಕೋವಿಡ್ -19 ಎರಡನೇ ಅಲೆಯು ರಾಜ್ಯದೆಲ್ಲೆಡೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸಿಬ್ಬಂದಿಗಳ ಸುರಕ್ಷತೆಗಾಗಿ ಸಚಿವಾಲಯ ಮತ್ತು ರಾಜ್ಯದ ಎಲ್ಲಾ ಇಲಾಖಾ ಕಚೇರಿಗಳಲ್ಲಿ ಎಲ್ಲಾ ಅಧಿಕಾರಿಗಳು / ಸಿಬ್ಬಂದಿಗಳು ಬಯೋಮೆಟ್ರಿಕ್ ಯಂತ್ರಕ್ಕೆ ಬೆರಳನ್ನು ಇರಿಸುವ ಮೊದಲು ಕಡ್ಡಾಯವಾಗಿ ಸ್ಯಾನಿಟೈಸರ್ ಬಳಸುವಂತೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news