ಸಂಕ್ಷಿಪ್ತ ಸುದ್ದಿ:
ಚಿಕ್ಕಮಗಳೂರು: ಕನ್ನಡ ಮತ್ತು ಸಂಸ್ಕೃತಿ ಹಾಗು ಪ್ರವಾಸೋದ್ಯಮ ಸಚಿವರಾದ ಸಿ.ಟಿ. ರವಿ ಅವರು ರಾಜ್ಯಸಭಾ ಸದಸ್ಯ, ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾಗಿದ್ದ ಅಶೋಕ ಗಸ್ತಿ ಅವರಿಗೆ ಇಂದು ಚಿಕ್ಕಮಗಳೂರಿನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸವಿತಾ ಸಮಾಜದ ಶ್ರೀ ವೆಂಕಟೇಶ್ ಹಾಗೂ ಇತರ ಮುಖಂಡರು ಉಪಸ್ಥಿತರಿದ್ದರು.