“ಅಸಾಧಾರಣ ರಾಷ್ಟ್ರಪ್ರೇಮಿ, ಧೀಮಂತ ಸಾಧಕ, ಭಾರತದ ಸರ್ವತೋಮುಖ ಅಭ್ಯುದಯದ ಕನಸು ಕಂಡ ಭಾರತರತ್ನ ಡಾ ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಜಯಂತಿಯಂದು ಅವರಿಗೆ ಅನಂತ ಪ್ರಣಾಮಗಳು. ದೇಶಕಾಗಿ ಸದಾ ತುಡಿಯುತ್ತಿದ್ದ ಕಲಾಂ, ಭೇಟಿಯಾದಾಗಲೆಲ್ಲಾ ಅಭಿವೃದ್ಧಿ ಬಗ್ಗೆಯೇ ಮಾತನಾಡುತ್ತಿದ್ದರು. ಅವರ ವ್ಯಕ್ತಿತ್ವ, ಸಾಧನೆ, ಪರಿಕಲ್ಪನೆಗಳು ಆದರ್ಶಪ್ರಾಯವಾಗಿದೆ.”_ ಶ್ರೀ ಬಿ.ಎಸ್. ಯಡಿಯೂರಪ್ಪ, ಮಾನ್ಯ ಮುಖ್ಯಮಂತ್ರಿಗಳು.
ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಜಯಂತಿ – ಮುಖ್ಯಮಂತ್ರಿ ಬಿ.ಎಸ್.ವೈ. ಅವರಿಂದ ಗೌರವಪೂರ್ಣ ನಮನಗಳು !
RELATED ARTICLES