‘ಮಾರ್ಕ್ ಆಂಟೋನಿ’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿದ್ದ ತಮಿಳು ನಟ-ನಿರ್ಮಾಪಕ ವಿಶಾಲ್ ಕೃಷ್ಣಾ ರೆಡ್ಡಿ ಅವರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ನಟ ವಿಶಾಲ್ ದೇವರಿಗೆ ಕೃತಜ್ಞತೆ ಸಮರ್ಪಿಸಿದ್ದಾರೆ.