ಸಂಕ್ಷಿಪ್ತ ಸುದ್ದಿ:
ಬೆಂಗಳೂರು: ಹಿರಿಯ ಕಲಾವಿದೆ ಭಾರತಿ ವಿಷ್ಣುವರ್ಧನ್ ಹಾಗು ನಟ ಅನಿರುದ್ಧ್ ಅವರು ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಇದೇ ತಿಂಗಳು 15ನೇ ತಾರೀಖು ನಡೆಯಲಿರುವ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣದ ಗುದ್ದಲಿ ಪೂಜೆ ನೆರೆವೇರಿಸುವಂತೆ ಮನವಿ ಮಾಡಿದರು.