ರಾಷ್ಟೀಯ ಸಂಕ್ಷಿಪ್ತ ಸುದ್ದಿ:
ನವ ದೆಹಲಿ: ರಾಷ್ಟ್ರಪತಿ ಭವನದಲ್ಲಿ ಇಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಶ್ರೀ ರಾಮನಾಥ ಕೋವಿಂದ್ ಅವರನ್ನು ಭೇಟಿ ಮಾಡಿದರು.
ಸುಮಾರು ಮೂವತ್ತು ನಿಮಿಷಗಳ ಸುಧೀರ್ಘ ಚರ್ಚೆಯಲ್ಲಿ ರಾಷ್ಟ್ರಿಯ ಮತ್ತು ಅಂತರರಾಷ್ಟ್ರೀಯ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.