ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗಾಗಿ ಕೊಳವೆ/ತೆರೆದ ಬಾವಿಗೆ ಜಾಲಮುಕ್ತ ಸೌರ ಪಂಪ್ ಸೆಟ್ ಅಳವಡಿಸುವ ಯೋಜನೆಯನ್ನು “ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ” ಜಾರಿ ಮಾಡಿದೆ. ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು.