ಸಂಕ್ಷಿಪ್ತ ಸುದ್ದಿ:
ಬೆಂಗಳೂರು: ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ರವರು ಇಂದು ಬೆಂಗಳೂರಿನ ರಾಜರಾಜೇಶ್ವರಿನಗರ, ದಾಸರಹಳ್ಳಿ, ಬೊಮ್ಮನಹಳ್ಳಿ ಹಾಗೂ ಮಹದೇವಪುರ ವಲಯಗಳ ಕೋವಿಡ್-19 ಉಸ್ತುವಾರಿ ಸಚಿವರುಗಳು ಹಾಗೂ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಪ್ರಮುಖಾಂಶಗಳು:

