ಸಧ್ಯದ ಸಂಕ್ಷಿಪ್ತ ಸುದ್ದಿ:
ಮೈಸೂರು: ಸಂವಿಧಾನ ದಿನದ ಅಂಗವಾಗಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಬಿ. ಶ್ರೀರಾಮುಲು ಅವರು ಪುಷ್ಪಾರ್ಪಣೆ ಮೂಲಕ ಗೌರವ ನಮನ ಸಲ್ಲಿಸಿದರು.

ಜೊತೆಗೆ ಈ ಸಂದರ್ಭದಲ್ಲಿ ಶಾಸಕರರಾದ ನಾಗೇಂದ್ರ ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು.