“ ಒಂದು ರಾಜ್ಯ ಹಲವು ಜಗತ್ತು ಘೋಷವಾಕ್ಯದಂತೆ ರಾಜ್ಯದಲ್ಲಿರುವ ವೈವಿದ್ಯಮಯ ಪ್ರವಾಸಿ ತಾಣಗಳಿಗೆ ಮೂಲ ಸೌಕರ್ಯವನ್ನು ಒದಗಿಸುವ ಮೂಲಕ ಸ್ಥಳಿಯರಿಗೆ ಉದ್ಯೋಗವಕಾಶ ಕಲ್ಪಿಸುವುದು ಹಾಗೂ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು 500 ಕೋಟಿ ರೂ. ಗಳನ್ನು ಪ್ರವಾಸೋದ್ಯಮ ಇಲಾಖೆಗೆ ನೀಡಿರುವುದನ್ನು ನಾನು ಸ್ವಾಗತಿಸುತ್ತೇನೆ ಹಾಗೂ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. “ _ಶ್ರೀ ಸಿ ಪಿ ಯೋಗೇಶ್ವರ, ಪ್ರವಾಸೋದ್ಯಮ, ಪರಿಸರ ಮತ್ತು ಜೀವಶಾಸ್ತ್ರ ಸಚಿವರು.


ಮಾಹಿತಿ ಕೃಪೆ: ಕರ್ನಾಟಕ ಪ್ರವಾಸೋದ್ಯಮ ಇಲಾಖೆ.