Sunday, February 23, 2025
Homeಕೃಷಿ - ರೈತರೈತರಿಗಾಗಿ “ರೈತ ಬೆಳೆ ಸಮೀಕ್ಷೆ ಆ್ಯಪ್" , ಕೃಷಿ ಸಚಿವರಾದ ಶ್ರೀ ಬಿ.ಸಿ.ಪಾಟೀಲ್ ಅವರಿಂದ ಬಿಡುಗಡೆ...

ರೈತರಿಗಾಗಿ “ರೈತ ಬೆಳೆ ಸಮೀಕ್ಷೆ ಆ್ಯಪ್” , ಕೃಷಿ ಸಚಿವರಾದ ಶ್ರೀ ಬಿ.ಸಿ.ಪಾಟೀಲ್ ಅವರಿಂದ ಬಿಡುಗಡೆ !

ಸಂಕ್ಷಿಪ್ತ ಸುದ್ದಿ:

ರೈತರ ಸಹಾಯಕ್ಕಾಗಿ ಸರ್ಕಾರದಿಂದ ವಿನೂತನ “ರೈತ ಬೆಳೆ ಸಮೀಕ್ಷೆ ಆ್ಯಪ್” ಬಿಡುಗಡೆ.

ಕೃಷಿ ಬೆಳೆ ಬಗ್ಗೆ ಸಂಪೂರ್ಣ ಮಾಹಿತಿ ನೀಡುವ ಈ ಉಚಿತ ಆ್ಯಪ್ ಅನ್ನು ಇ-ಆಡಳಿತ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಕೃಷಿ ಸಚಿವರಾದ ಶ್ರೀ ಬಿ.ಸಿ.ಪಾಟೀಲ್‌ ಅವರು ಇಂದು ಆನ್ ಲೈನ್ ಮೂಲಕ ಬಿಡುಗಡೆಗೊಳಿಸಿದರು.

(ಮಾಹಿತಿ ಕೃಪೆ: ಕರ್ನಾಟಕ ವಾರ್ತೆ)

(ಗೂಗಲ್‌ ಪ್ಲೇ ಸ್ಟೋರ್‌ನಲ್ಲಿ ಮೇಲ್ಕಾಣಿಸಿದ ಯ್ಯಾಪ್‌ನ್ನು ಸರ್ಚ್‌ ಮಾಡಿ)

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news