“ ಕೊರೋನಾ ಹರಡದಂತೆ ತಡೆಯಲು ನಾವು ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೇ ಪಾಲಿಸೋಣ; ಹಿರಿಯ ನಾಗರಿಕರು, ಇತರೆ ಆರೋಗ್ಯ ಸಮಸ್ಯೆಯುಳ್ಳ 45 ರಿಂದ 60 ವರ್ಷದೊಳಗಿನ ವ್ಯಕ್ತಿಗಳು ತಪ್ಪದೇ ಲಸಿಕೆ ಪಡೆದುಕೊಳ್ಳಿ.” _ ಶ್ರೀ ಬಿ ಎಸ್ ಯಡಿಯೂರಪ್ಪ, ಮಾನ್ಯ ಮುಖ್ಯಮಂತ್ರಿಗಳು.
(ಮಾಹಿತಿ ಕೃಪೆ: ಕರ್ನಾಟಕ ಸರ್ಕಾರ)