ಟ್ವೀಟ್ ಕಾರ್ನರ್:
“ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೊರೋನಾ ಬಾಧೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಸಹಾಯ ಹಸ್ತ ಹಾಗೂ ಸೇವೆ ಒದಗಿಸಲು ನನ್ನ ಕಚೇರಿಯಲ್ಲಿ ಕೊರೋನಾ ಸಹಾಯವಾಣಿ ಕೇಂದ್ರವನ್ನು ಆರಂಭಿಸಲಾಗಿದೆ. ತುರ್ತು ಸೇವೆಗಾಗಿ ಕ್ಷೇತ್ರದ ಜನತೆಯು ಈ ಸಂಬಂಧ ನಿಯೋಜಿತರಾದ ಪ್ರಮುಖರನ್ನು ಸಂಪರ್ಕಿಸಬೇಕೆಂದು ಮನವಿ ಮಾಡುತ್ತೇನೆ.”_ ಶ್ರೀ ಬಿ ವೈ ರಾಘವೇಂದ್ರ, ಮಾನ್ಯ ಸಂಸದರು, ಶಿವಮೊಗ್ಗ ಲೋಕಸಭಾ ಕ್ಷೇತ್ರ.
