ಸಧ್ಯದ ಸಂಕ್ಷಿಪ್ತ ಸುದ್ದಿ:
ಶಿವಮೊಗ್ಗ: ಶಿಕಾರಿಪುರದ ಕುಮದ್ವತಿ ಪಿ ಯು ಕಾಲೇಜ್ ನಲ್ಲಿ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜ್ ಗಳ ಕ್ರೀಡಾಕೂಟವನ್ನು ಸಂಸದರಾದ ಬಿ ವೈ ರಾಘವೇಂದ್ರ ಅವರು ಉದ್ಘಾಟನೆ ಮಾಡಿದರು.


ಡಿ ಡಿ ಪಿ ಯು ನಾಗರಾಜ್ ಕೆ., ತಹಶೀಲ್ದಾರ್ ರಾದ ಕವಿರಾಜ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಶ್ರೀಮತಿ ಮಮತಾ ಸಾಲಿ, ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಸುರೇಶ್ ನಾಯ್ಕ್, ಪ್ರಾಂಶುಪಾಲರು ಹಾಗೂ ಸಿಬ್ಬಂದಿ, ವಿಧ್ಯಾರ್ಥಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.