ಸುದ್ದಿ ಸಂಗ್ರಹ: ಸುರೇಶ ಹಿರೇಮಠ, ಲಿಂಗಸಗೂರು ವರದಿಗಾರರು.
ಜೂನ್ 28 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಪ್ರಧಾನಿ ಶ್ರೀನರೇಂದ್ರ ಮೋದಿ ಅವರ “ಮನ್ ಕಿ ಬಾತ್” ಕಾರ್ಯಕ್ರಮಕ್ಕೆ ಸಲಹೆಗಳನ್ನು ನೀಡಲು 1800-11-7800 ಗೆ ಕರೆ ಮಾಡಬಹುದಾಗಿದೆ. ದೂರವಾಣಿ ಸಂಪರ್ಕ 24 ಜೂನ್ 2020 ರವರೆಗೆ ತೆರೆದಿರುತ್ತದೆ.
