Thursday, February 20, 2025
Homeಕರ್ನಾಟಕಸಿಎಂ ಅವರನ್ನು ಭೇಟಿಯಾದ ಡಾ.ರಾಲ್ಫ್ ಹೆಕ್ನರ್ !

ಸಿಎಂ ಅವರನ್ನು ಭೇಟಿಯಾದ ಡಾ.ರಾಲ್ಫ್ ಹೆಕ್ನರ್ !

ನ್ಯೂಸ್‌  ಲೈನ್‌ !

ಭಾರತದ ಸ್ವಿಟ್ಜರ್ಲೆಂಡ್ ರಾಯಭಾರಿ ಡಾ: ರಾಲ್ಫ್ ಹೆಕ್ನರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮುಖ್ಯ ಕಾರ್ಯದರ್ಶಿ ರವಿಕುಮಾರ್, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ಇ. ವಿ.ರಮಣ ರೆಡ್ಡಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.

ಜಾಹೀರಾತು
Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news