Flash News @ 19:21
ಉಕ್ರೇನ್ ನಲ್ಲಿ ರಷ್ಯಾ ದಾಳಿ ಸಂದರ್ಭದಲ್ಲಿ ಮೃತ ಪಟ್ಟ ಹಾವೇರಿ ಜಿಲ್ಲೆಯ ಯುವಕ ನವೀನ್ ಗ್ಯಾನಗೌಡರ್ ಅವರ ಪಾರ್ಥಿವ ಶರೀರ ದಿ. 21-3-2022, ಸೋಮವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ತಿಳಿಸಿದ್ದಾರೆ .