ಹುಬ್ಬಳ್ಳಿ: ಸ್ಥಳಿಯ ಪ್ರವಾಸಿ ಮಂದಿರದಲ್ಲಿ, ಜಿಲ್ಲಾಡಳಿತ ವತಿಯಿಂದ, ಶ್ರೀ ಜಗದೀಶ್ ಶೆಟ್ಟರ್ ಮಾನ್ಯ ಸಚಿವರು, ದೊಡ್ಡ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆ ಇವರ ನೇತೃತ್ವದಲ್ಲಿ, ಅಗ್ನಿ ಶಾಮಕ ದಳದವರಿಗೆ ಪ್ರಕೃತಿ ವಿಕೋಪ ನಿರ್ವಹಣಾ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಡಳಿತದ ಮುಖ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ಅಗ್ನಿಶಾಮಕ ದಳದ ಮೇಲಾಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು, ಇದೇ ವೇಳೆ ಮಾನ್ಯ ಸಚಿವರು ಪ್ರಕೃತಿ ವಿಕೋಪ ನಿರ್ವಹಣಾ ಸಾಮಾಗ್ರಿಗಳ ಉಪಯೋಗಿಸುವ ಕುರಿತು ಸಂಕ್ಷಿಪ್ತ ಮಾಹಿತಿ ಪಡೆದರು.

