ಸಂಕ್ಷಿಪ್ತ ಸುದ್ದಿ:
ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆಯಡಿ ಹುಬ್ಬಳ್ಳಿ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ತೋಳನಕೆರೆಯಿಂದ ಕುಮಾರ ಪಾರ್ಕ್ ವರೆಗೆ ಸುಮಾರು 1.5 ಕಿಲೋ ಮೀಟರ್ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಲ್ಹಾದ ಜೋಷಿ ಅವರು ನಡೆದ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲಿಸಿದರು.


ಈ ವೇಳೆ ಪಾಲಿಕೆಯ ಮಾಜಿ ಸದಸ್ಯರಾದ ಮಹೇಶ್ ಬುರ್ಲಿ ಹಾಗೂ ಅಧಿಕಾರಿಗಳು ಹಾಜರಿದ್ದರು.