Monday, February 24, 2025
Homeಕರ್ನಾಟಕ೨೦೨೧ ನೇ ಸಾಲಿನ ಕನ್ನಡ ಸಾಹಿತ್ಯ ಪರಿಷತ್ ದತ್ತಿ ಗೌರವ ಪ್ರಶಸ್ತಿಗೆ ೬ ಕಲಾವಿದರ ಆಯ್ಕೆ...

೨೦೨೧ ನೇ ಸಾಲಿನ ಕನ್ನಡ ಸಾಹಿತ್ಯ ಪರಿಷತ್ ದತ್ತಿ ಗೌರವ ಪ್ರಶಸ್ತಿಗೆ ೬ ಕಲಾವಿದರ ಆಯ್ಕೆ !

ನ್ಯೂಸ್‌ ಲೈನ್‌ !

೨೦೨೧ ನೇ ಸಾಲಿನ ಕನ್ನಡ ಸಾಹಿತ್ಯ ಪರಿಷತ್ ದತ್ತಿ ಗೌರವ ಪ್ರಶಸ್ತಿಗೆ ೬ ಕಲಾವಿದರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಗೆ ಪ್ರತಿ ವರ್ಷ ೩ ಸಾಧಕರನ್ನು ಆಯ್ಕೆ ಮಾಡಲಾಗುತಿತ್ತು. ಆದರೆ, ೫೦ನೇ ವಾರ್ಷಿಕ ಕಲಾ ಪ್ರದರ್ಶನದ ಸುವರ್ಣ ಸಂದರ್ಭದ ನೆನಪಿಗಾಗಿ ಈ ಬಾರಿ ೬ ಕಲಾವಿದರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯೂ ೧೦,೦೦೦ ರೂಪಾಯಿ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.

Banner

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news