ಈ ಕ್ಷಣದ ಸಂಕ್ಷಿಪ್ತ ಸುದ್ದಿ !
ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. 12-14ರ ವಯೋಮಾನದ ಮಕ್ಕಳಿಗೆ 2022ರ ಮಾರ್ಚ್ 16ರಿಂದ ಲಸಿಕೆ ಹಾಕಲು ಆರಂಭಿಸಲಾಗುವುದು ಎಂದು ಪತ್ರದಲ್ಲಿ ಬರೆದಿದ್ದಾರೆ. ಕಾರ್ಬೆವಾಕ್ಸ್ ಲಸಿಕೆಯನ್ನು 12-14 ವರ್ಷ ವಯಸ್ಸಿನ ಫಲಾನುಭವಿಗಳಿಗೆ ಮಾತ್ರ ಬಳಸಲಾಗುತ್ತದೆ.