“ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಭಾಜನರಾದ ರಾಜ್ಯದ ಕಲಾವಿದರು, ತಂತ್ರಜ್ಞರು, ಲೇಖಕರು ಸೇರಿದಂತೆ ಎಲ್ಲ ಸಾಧಕರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅರಣ್ಯ ಇಲಾಖೆ ಅರ್ಪಿಸಿದ ’ವೈಲ್ಡ್ ಕರ್ನಾಟಕ’, ಅತ್ಯುತ್ತಮ ಚಿತ್ರ (ಅನ್ವೇಷಣೆ) ಪ್ರಶಸ್ತಿ ಪಡೆದಿದ್ದು, ತಮ್ಮ ಪರಿಶ್ರಮಗಳ ಮೂಲಕ ಎಲ್ಲಾ ಸಾಧಕರು ರಾಜ್ಯಕ್ಕೆ ಹೆಮ್ಮೆ ತಂದುಕೊಟ್ಟಿದ್ದಾರೆ.” _ ಶ್ರೀ ಬಿ ಎಸ್ ಯಡಿಯೂರಪ್ಪ, ಮಾನ್ಯ ಮುಖ್ಯಮಂತ್ರಿಗಳು.
(ಮಾಹಿತಿ ಕೃಪೆ: ಟ್ವೀಟ್)