ನ್ಯೂಸ್ ಲೈನ್ !
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ಆಯೋಜಿಸಲು ಕರ್ನಾಟಕ ಸಾಹಿತ್ಯ ಪರಿಷತ್ ಸಿದ್ಧತೆ ನಡೆಸಿದ್ದು, ಸಾರ್ವಜನಿಕರು ಹಾಗೂ ಕಲಾವಿದರಿಂದ ಸಮ್ಮೇಳನದ ಲಾಂಛನ ಹಾಗೂ ಧ್ಯೇಯ ವಾಕ್ಯವನ್ನು ಆಹ್ವಾನಿಸಿದೆ.
ಜಾಹೀರಾತು: ಲಿಂಗಸಗೂರು ಪಟ್ಟಣದಲ್ಲಿ ಹೊಸದಾಗಿ ಪ್ರಾರಂಭವಾಗಿರುವ “ಸಮೃದ್ಧಿ ಹಾರ್ಡವೇರ್ & ಪೇಂಟ್ಸ್ ! ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಹಾರ್ಡವೇರ್ ಸಾಮಗ್ರಿಗಳು ಮತ್ತು ಪೇಂಟ್ಸ್ !.
