ವರದಿ ಸಂಗ್ರಹ: ಸುರೇಶ ಹಿರೇಮಠ, ಲಿಂಗಸಗೂರು ವರದಿಗಾರರು.
ಗೋವಿಂದರಾಜನಗರ: ಗೋವಿಂದರಾಜನಗರ ವ್ಯಾಪ್ತಿಯ ಹೊಸಹಳ್ಳಿಯಲ್ಲಿ ಹೆರಿಗೆ ಆಸ್ಪತ್ರೆ ಉದ್ಘಾಟನೆ, ಮಲ್ಟಿಸ್ಪೆಷಾಲೀಟಿ ಆಸ್ಪತ್ರೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಕಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಗಳನ್ನು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆರವೇರಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ್, ವಿ.ಸೋಮಣ್ಣ, ಸೇರಿದಂತೆ ಹಲವಾರು ಮುಖಂಡರುಗಳು ಮತ್ತು ಆಸ್ಪತ್ರೆಯ ಸಿಬ್ಬಂದಿ ಹಾಜರಿದ್ದರು.