Sunday, June 29, 2025
Homeರಾಜಕೀಯಕೆಪಿಸಿಸಿ ಕಚೇರಿಯಲ್ಲಿ “ಕೈ” ನಾಯಕರ ಸಭೆ - ಪಕ್ಷದ ಹಿರಿಯರು ಭಾಗಿ !

ಕೆಪಿಸಿಸಿ ಕಚೇರಿಯಲ್ಲಿ “ಕೈ” ನಾಯಕರ ಸಭೆ – ಪಕ್ಷದ ಹಿರಿಯರು ಭಾಗಿ !

ಸುದ್ದಿ ಸಂಗ್ರಹ: ಸುರೇಶ ಹಿರೇಮಠ, ಲಿಂಗಸಗೂರು ವರದಿಗಾರರು.

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ, ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಅವರ ನೇತೃತ್ವದಲ್ಲಿ ಪಕ್ಷದ ಹಿರಿಯ ನಾಯಕರ ಸಭೆ ಜರುಗಿತು.

ಸಭೆಯಲ್ಲಿ ವಿರೋಧ ಪಕ್ಷದ ‌ನಾಯಕರಾದ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಕಾರ್ಯಾಧ್ಯಕ್ಷರಾದ  ಸಲಿಂ ಅಹ್ಮದ್ ಹಾಗೂ ಈಶ್ವರ ಖಂಡ್ರೆ ಸೇರಿದಂತೆ ಹಲವು ಹಿರಿಯ ಮುಖಂಡರು ಉಪಸ್ಥಿತರಿದ್ದರು.

ಕೋವಿಡ್-19 ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಸರಕಾರದ ವೈಫಲ್ಯ, ಭೂ ಸುಧಾರಣಾ ಕಾಯ್ದೆಯ ಪ್ರತಿಕೂಲ ಪರಿಣಾಮಗಳು, ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಿಂದ ಜನ ಸಾಮಾನ್ಯರಿಗೆ ಆಗಿರುವ‌ ತೊಂದರೆ, ಪಂಚಾಯತ್ ರಾಜ್ ಚುನಾವಣೆ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಾಯಿತು.

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news