Friday, March 14, 2025
Homeಸುದ್ದಿಸಂಕ್ಷಿಪ್ತ ಸುದ್ದಿಗಳುನವ ದೆಹಲಿ: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಶ್ರೀ ರಾಮನಾಥ ಕೋವಿಂದ್...

ನವ ದೆಹಲಿ: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಶ್ರೀ ರಾಮನಾಥ ಕೋವಿಂದ್ ಭೇಟಿ – ಚರ್ಚೆ!

ರಾಷ್ಟೀಯ ಸಂಕ್ಷಿಪ್ತ ಸುದ್ದಿ:

ನವ ದೆಹಲಿ: ರಾಷ್ಟ್ರಪತಿ ಭವನದಲ್ಲಿ ಇಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ‌ ರಾಷ್ಟ್ರಪತಿ ಶ್ರೀ ರಾಮನಾಥ  ಕೋವಿಂದ್ ಅವರನ್ನು ಭೇಟಿ ಮಾಡಿದರು.

ಸುಮಾರು ಮೂವತ್ತು ನಿಮಿಷಗಳ ಸುಧೀರ್ಘ ಚರ್ಚೆಯಲ್ಲಿ ರಾಷ್ಟ್ರಿಯ ಮತ್ತು ಅಂತರರಾಷ್ಟ್ರೀಯ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news