“ನಾಡಿನ ಸಮಸ್ತ ಜನತೆಗೆ ನಾಡಹಬ್ಬ ದಸರಾ ಮತ್ತು ನವರಾತ್ರಿಯ ಹಾರ್ದಿಕ ಶುಭಾಶಯಗಳು. ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ಸಂತೋಷ, ನೆಮ್ಮದಿ, ಆರೋಗ್ಯಗಳನ್ನು ಕರುಣಿಸಲಿ, ಕೊರೋನಾ, ನೆರೆ ಸಂಕಷ್ಟಗಳು ಕಳೆದು ನಾಡು ಸಮೃದ್ಧವಾಗಿರುವಂತೆ ತಾಯಿ ಅನುಗ್ರಹಿಸಲಿ. ಎಲ್ಲರೂ ಸುರಕ್ಷಿತವಾಗಿ ಹಬ್ಬವನ್ನು ಆಚರಿಸೋಣ, ನಾಡಿನ ಒಳಿತಿಗಾಗಿ ಪ್ರಾರ್ಥಿಸೋಣ.”_ ಶ್ರೀ ಬಿ.ಎಸ್. ಯಡಿಯೂರಪ್ಪ, ಮಾನ್ಯ ಮುಖ್ಯಮಂತ್ರಿಗಳು.
ದಸರಾ ಮಹೋತ್ಸವ 2020: ಬಿ.ಎಸ್.ವೈ. ಅವರಿಂದ ಶುಭಾಶಯ !
RELATED ARTICLES