ಸಂಕ್ಷಿಪ್ತ ಸುದ್ದಿ:
ಶ್ರೀಕ್ಷೇತ್ರ ಸುತ್ತೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸ್ಥಳಿಯ ಶ್ರೀಕ್ಷೇತ್ರದ ಅತಿಥಿ ಗೃಹ ಮತ್ತು ಇನ್ನಿತರ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದರು.


ಈ ಸಂದರ್ಭದಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ, ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್, ಲೋಕಸಭಾ ಸದಸ್ಯರು ಸೇರಿದಂತೆ ಹಲವಾರು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.