“ಕೋವಿಶೀಲ್ಡ್ ಲಸಿಕೆಯ 2 ಡೋಸ್ ಗಳ ನಡುವಿನ ಹಿಂದಿನ ಅಂತರ 6 ರಿಂದ 8 ವಾರಗಳನ್ನು, 12 ರಿಂದ 16 ವಾರಗಳಿಗೆ ಪರಿಷ್ಕರಿಸಲಾಗಿದೆ. ಕೋವಿಶೀಲ್ಡ್ ನ ಲಸಿಕೆಯ ಮೊದಲ ಡೋಸ್ ಪಡೆದ ನಂತರ 12 ವಾರಗಳನ್ನು ಇನ್ನೂ ಪೂರ್ಣಗೊಳಿಸದ ನಾಗರೀಕರು ಲಸಿಕಾ ಕೇಂದ್ರಗಳಿಗೆ ಲಸಿಕೆ ಹಾಕಿಸಿಕೊಳ್ಳಲು ಬರಬಾರದೆಂದು ವಿನಂತಿಸಲಾಗಿದೆ.”_ ಆರೋಗ್ಯ ಕುಟುಂಬ ಕಲ್ಯಾಣ ಸೇವೆಗಳು
