(ಮಾಹಿತಿ ಕೃಪೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ)
- ಒಟ್ಟು ಕೋವಿಡ್-19 ಸಕ್ರಿಯ ಪ್ರಕರಣಗಳು 116450
- ಕೋವಿಡ್-19 ಸೋಂಕಿನಿಂದ ಇಂದು ಮೃತ ಪಟ್ಟವರ ಸಂಖ್ಯೆ 123
- ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವವರ ಸಂಖ್ಯೆ 6455
- ಇಂದಿನ ಹೊಸ ಪ್ರಕರಣಗಳ ಸಂಖ್ಯೆ 4436
- ಕೋವಿಡ್-19 ಸೋಂಕಿನ ಪ್ರಕರಣಗಳ ಶೇಕಡವಾರು ಪ್ರಮಾಣ 2.59%
- ಕೋವಿಡ್-19 ಸೋಂಕಿನಿಂದ ಮೃತ ಪಟ್ಟವರ ಶೇಕಡಾವಾರು ಪ್ರಮಾಣ 2.77%
ಜಿಲ್ಲಾವಾರು ಅಂಕಿ ಅಂಶಗಳು:

“ಮಾಸ್ಕ್ ಧರಿಸಿ – ದೈಹಿಕ ಅಂತರ ಕಾಪಾಡಿ – ಕೈಗಳ ಸ್ವಚ್ಛತೆ ಕಾಪಾಡಿಕೊಳ್ಳಿ”