ಕೇಂದ್ರ ಸಮಾಜ ಕಲ್ಯಾಣ ಮತ್ತು ಸಬಲೀಕರಣ ಖಾತೆ ಸಚಿವ ಹಾಗೂ ರಾಜ್ಯಸಭೆ ಸದಸ್ಯರಾಗಿರುವ ಥಾವರ್ ಚಂದ್ ಗೆಹ್ಲೋಟ್, ಪ್ರಸ್ತುತ ರಾಜ್ಯಪಾಲರಾಗಿದ್ದ ವಜೂಭಾಯ್ ವಾಲಾ ಅವರ ಅಧಿಕಾರಾವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೂತನ ರಾಜ್ಯಪಾಲರನ್ನು ಮಾನ್ಯ ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ.

ರಾಜ್ಯದ ನೂತನ ರಾಜ್ಯಪಾಲರಿಗೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.



“ಮಾಸ್ಕ್ ಧರಿಸಿ – ದೈಹಿಕ ಅಂತರ ಕಾಪಾಡಿ – ಕೈಗಳ ಸ್ವಚ್ಛತೆ ಕಾಪಾಡಿಕೊಳ್ಳಿ”