Monday, February 24, 2025
Homeಕರ್ನಾಟಕಆಟೋ-ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್ – ಅರ್ಹ ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 15,...

ಆಟೋ-ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್ – ಅರ್ಹ ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 15, 2021.

ಕೋವಿಡ್-19 ಸಂಬಂಧಪಟ್ಟಂತೆ ಆಟೋ-ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್, ಒಂದು ಬಾರಿ 3000 ರೂಪಾಯಿ ಪರಿಹಾರ ಧನ ಪಡೆಯಲು, ಅರ್ಹ ಫಲಾನುಭವಿಗಳು 15th ಜುಲೈ 2021ರ ಸಂಜೆ 6:00 ಗಂಟೆಯೊಳಗೆ ಅರ್ಜಿಗಳನ್ನು ಆನ್ ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್‌ ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಸಾರಿಗೆ ಆಯುಕ್ತರ ಪರವಾಗಿ ಪ್ರಕಟಣೆ ಹೊರಡಿಸಲಾಗಿದೆ.

(Source: Transport Dept,)

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news