Wednesday, February 19, 2025
Homeಶಿಕ್ಷಣ - ಉದ್ಯೋಗಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ !

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ !

ನ್ಯೂಸ್‌ ಲೈನ್‌ !

2021-2022ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಈ ಸಂಬಂಧ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಜನವರಿ 21ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news