ನ್ಯೂಸ್ ಲೈನ್ !
೨೦೨೧ ನೇ ಸಾಲಿನ ಕನ್ನಡ ಸಾಹಿತ್ಯ ಪರಿಷತ್ ದತ್ತಿ ಗೌರವ ಪ್ರಶಸ್ತಿಗೆ ೬ ಕಲಾವಿದರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಗೆ ಪ್ರತಿ ವರ್ಷ ೩ ಸಾಧಕರನ್ನು ಆಯ್ಕೆ ಮಾಡಲಾಗುತಿತ್ತು. ಆದರೆ, ೫೦ನೇ ವಾರ್ಷಿಕ ಕಲಾ ಪ್ರದರ್ಶನದ ಸುವರ್ಣ ಸಂದರ್ಭದ ನೆನಪಿಗಾಗಿ ಈ ಬಾರಿ ೬ ಕಲಾವಿದರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯೂ ೧೦,೦೦೦ ರೂಪಾಯಿ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.
